Tuesday, 18th December 2018
 
Advertise With Us | Contact Us

7 months ago

ರೈತರ ಬೆಳೆ ಸಾಲ ಸಂಪೂರ್ಣ ಮನ್ನಾದತ್ತ ಸರ್ಕಾರದ ಒಲವು: ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು, ಮೇ 30 ( ಕರ್ನಾಟಕ ವಾರ್ತೆ ): ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳೂ ಸೇರಿದಂತೆ ಸಹಕಾರಿ ಬ್ಯಾಂಕ್‍ಗಳು, ವಾಣಿಜ್ಯ ಮತ್ತು ಷೆಡ್ಯೂಲ್ಡ್ ಬ್ಯಾಂಕ್‍ಗಳೂ ಒಳಗೊಂಡಂತೆ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ 2009 ರ ಏಪ್ರಿಲ್ 1 ರಿಂದ 2017 ರ ಡಿಸೆಂಬರ್ 31 ರ ಅವಧಿಯಲ್ಲಿ ರಾಜ್ಯದ ರೈತರು ಪಡೆದು ಇನ್ನೂ ತೀರಿಸಲಾಗದೆ ಬಾಕಿ ಉಳಿಸಿಕೊಂಡಿರುವ ಬೆಳೆ ಸಾಲವನ್ನುಸಂಪೂರ್ಣವಾಗಿ ಮನ್ನಾ ಮಾಡಲು ಒಲವು ತೋರುತ್ತಿರುವ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸುತ್ತಿದೆ ಎಂದು ಮುಖ್ಯಮಂತ್ರಿ […]

7 months ago

ಬೆಳೆ ಸಾಲಮನ್ನಾ: ಮೇ 30 ರಂದು ರೈತ ಸಂಘಟನೆಗಳು ಹಾಗೂ ಪ್ರಗತಿಪರ ರೈತರ ಜೊತೆ ಮುಖ್ಯಮಂತ್ರಿ ಸಮಾಲೋಚನಾ ಸಭೆ

ಬೆಂಗಳೂರು, ಮೇ 29 ( ಕರ್ನಾಟಕ ವಾರ್ತೆ ): ರೈತರ ಬೆಳೆ ಸಾಲಮನ್ನಾ, ರೈತರ ಆತ್ಮಹತ್ಯೆ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳ ಪ್ರಾರಂಭಕ್ಕೆ ಪೂರಕ ವಾತಾವರಣ ಕಲ್ಪಿಸುವ ಕುರಿತಂತೆ ಮೇ 30 ರಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ರೈತ ಸಂಘಟನೆಗಳು ಹಾಗೂ...

ಪ್ರತಿಭಾವಂತ ಸುದ್ದಿ ಛಾಯಾಗ್ರಾಹಕ ಕೇಶವ ವಿಟ್ಲ ಅವರ ನಿಧನಕ್ಕೆ ಮುಖ್ಯಮಂತ್ರಿ ಶೋಕ

7 months ago

ಬೆಂಗಳೂರು, ಮೇ 28 ( ಕರ್ನಾಟಕ ವಾರ್ತೆ ): ಪ್ರತಿಭಾವಂತ ಸುದ್ದಿ ಛಾಯಾಗ್ರಾಹಕ ಕೇಶವ ವಿಟ್ಲ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಮೂವತ್ತು ವರ್ಷಗಳ ಹಿಂದೆ ಮಂಗಳೂರು ನಗರದಿಂದ ಪ್ರಕಟವಾಗುತ್ತಿದ್ದ ಮುಂಗಾರು ಕನ್ನಡ...

ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ದಿಗ್ಭ್ರಮೆ

7 months ago

ಬೆಂಗಳೂರು, ಮೇ 28 ( ಕರ್ನಾಟಕ ವಾರ್ತೆ ): ಬಾಗಲಕೋಟೆ ಜಿಲ್ಲೆಯ ಜಮಖಂಡಿ ವಿಧಾನ ಕ್ಷೇತ್ರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎರಡು ವಾರಗಳ ಹಿಂದಷ್ಟೇ ಚುನಾಯಿತರಾಗಿದ್ದ ಶಾಸಕ ಸಿದ್ದು ಭೀಮಪ್ಪ ನ್ಯಾಮಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್ ಡಿ...

ರೈತರ ಬೆಳೆ ಸಾಲ ಮನ್ನಾ ಕುರಿತು ಯೂ ಟರ್ನ್ ಇಲ್ಲ, ರಾಜಕೀಯಕ್ಕೆ ವಿರಾಮ, ಅಭಿವೃದ್ಧಿ ಪರ್ವಕ್ಕೆ ಚಾಲನೆ: ಹೆಚ್.ಡಿ. ಕುಮಾರಸ್ವಾಮಿ

7 months ago

ಬೆಂಗಳೂರು, ಮೇ 23 ( ಕರ್ನಾಟಕ ವಾರ್ತೆ ): ರೈತರ ಬೆಳೆ ಸಾಲ ಮನ್ನಾ ಕುರಿತು ತಾವು ಯೂ ಟರ್ನ್ ಹೊಡೆದಿಲ್ಲ ಎಂದು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳಿಗೆ ವಿರಾಮ ಘೋಷಿಸಿ ಅಭಿವೃದ್ಧಿ ಪರ್ವಕ್ಕೆ ಚಾಲನೆ...

ಸದನದಲ್ಲಿ ಬಹುಮತ ಸಾಬೀತುಪಡಿಸುವ ಮುನ್ನವೇ ಮೂರು ದಿನಗಳ ಅವಧಿಯ ಭಾರತೀಯ ಜನತಾ ಪಕ್ಷದ ಸರ್ಕಾರ ಪತನ

7 months ago

ಬೆಂಗಳೂರು, ಮೇ 19 ( ಕರ್ನಾಟಕ ವಾರ್ತೆ ): ಸದನದಲ್ಲಿ ಬಹುಮತ ಸಾಬೀತುಪಡಿಸುವ ಮುನ್ನವೇ, ತನಗೆ ಅಗತ್ಯವಿರುವ ಎಂಟು ಸದಸ್ಯರ ಬೆಂಬಲ ಪಡೆಯುವ ಬಗ್ಗೆ ವಿಶ್ವಾಸ ಕಳೆದುಕೊಂಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆ ಸಲ್ಲಿಸಲು ಮುಂದಾದ ಹಿನ್ನೆಲೆಯಲ್ಲಿ, ಕೇವಲ ಮೂರು...

ಒಂದೆರಡು ದಿನಗಳಲ್ಲಿ ಸಾಲ ಮನ್ನಾ ಭರವಸೆ ಈಡೇರಿಕೆ: ಬಿ.ಎಸ್. ಯಡಿಯೂರಪ್ಪ

7 months ago

ಬೆಂಗಳೂರು, ಮೇ 17 ( ಕರ್ನಾಟಕ ವಾರ್ತೆ ): ರಾಜ್ಯದ ರೈತರು ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕ್‍ಗಳಲ್ಲಿ ಪಡೆದ ಒಂದು ಲಕ್ಷ ರೂ ವರೆಗಿನ ಬೆಳೆ ಸಾಲ ಹಾಗೂ ಒಂದು ಲಕ್ಷ ರೂ ವರೆಗಿನ ನೇಕಾರರ ಸಾಲವನ್ನು ಮನ್ನಾ ಮಾಡುವ...

Videos

Dhyeya

Contact Us

Dhyeya Media Pvt. Ltd.
#50, 1st Floor, Acharya Arcade, 4th Cross,
1st Block, 3rd Phase, Banashankari 3rd Stage,
Bengaluru – 560 085