5 years ago
ಮಂಗಳೂರು, 17 ಫೆಬ್ರವರಿ 2020 ಶ್ರೀ ರಾಮಚಂದ್ರಾಪುರ ಮಠದ ಮಠಾಧೀಶರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಗಳನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಶ್ರೀ ಬಿ.ಎಲ್. ಸಂತೋಷ್ ಅವರು ಇಂದು ಮಂಗಳೂರಿನ ನಂತೂರಿನಲ್ಲಿರುವ ಶ್ರೀ ಭಾರತಿ ಕಾಲೇಜಿನ ಆವರಣದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು. ಮಾತುಕತೆಯ ಸಂದರ್ಭದಲ್ಲಿ ಮಠದ ಬಹುನಿರೀಕ್ಷೆಯ ಯೋಜನೆಯಾದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವಿವರಗಳನ್ನು ತಿಳಿದುಕೊಂಡ ಸಂತೋಷ್ ಅವರು “ಈ ಮಹತ್ಕಾರ್ಯದ ಜೊತೆ ತಾನಿದ್ದೇನೆ” ಎಂದು ವಚನವಿತ್ತರು. ಬಹು ಫಲಪ್ರದ ಭೇಟಿಯ ಕುರಿತ ಮಾಹಿತಿಯನ್ನು […]
5 years ago
ಬೆಂಗಳೂರು, 17 ಫೆಬ್ರವರಿ 2020 ದಕ್ಷಿಣ ಕನ್ನಡ ಜಿಲ್ಲೆಯ ಕಂಬಳ ಜಾನಪದ ಕ್ರೀಡೆಯಲ್ಲಿ ಅತ್ಯಂತ ವೇಗವಾಗಿ ಓಡಿದ ನಾಡಿನ ಗಮನ ಸೆಳೆದ ಶ್ರೀನಿವಾಸ ಗೌಡ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಅಪರಾಹ್ನ ಆಯೋಜಿಸಿದ್ದ ವಿಶೇಷ ಸಮಾರಂಭದಲ್ಲಿ...
6 years ago
ಬೆಂಗಳೂರು, ಅಕ್ಟೋಬರ್ 2 (ಕರ್ನಾಟಕ ವಾರ್ತೆ): ಮಹಾತ್ಮ ಗಾಂಧಿ ಅವರು ಅಂದು ಮಾಡಿದ್ದು ಕೇವಲ ಹತ್ತು ನಿಮಿಷಗಳ ಭಾಷಣ ! ಅದೂ ಹಿಂದಿ ಭಾಷೆಯಲ್ಲಿ !! ಅದರಲ್ಲೂ ಹಿಂದಿ ಬಾರದ ಕನ್ನಡದ ಮಂದಿಯ ಮುಂದೆ !!! ಭಾಷಣವನ್ನು ಆಲಿಸಲು ಬಂದವರೆಲ್ಲರೂ ಹಳ್ಳಿಗಾಡಿನ...