ಬೆಂಗಳೂರು, ಜುಲೈ 5 ( ಕರ್ನಾಟಕ ವಾರ್ತೆ):
ನಗರಾಭಿವೃದ್ಧಿ ಹಾಗೂ ಹಜ್ ಸಚಿವ ಆರ್. ರೋಷನ್ ಬೇಗ್ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್. ರೋಷನ್ ಬೇಗ್ ನೇಮಕ
Wednesday, 05.07.2017, 7:34 PM
Admin
No Comments