7 years ago
ಬರ್ಮಿಂಗ್ ಹ್ಯಾಂ : ಭಾರತ ಕಂಡ ಯಶಸ್ವೀ ನಾಯಕ ಮಹೇಂದ್ರಸಿಂಗ್ ಧೋನಿ ಯಾರನ್ನೂ ಹೀರೋಗಳನ್ನಾಗಿ ಮಾಡಬಲ್ಲರು ಎನ್ನುವುದಕ್ಕೆ ಇದೀಗ ಮತ್ತೊಂದು ನಿದರ್ಶನ ದೊರೆತಿದೆ. ಮೊನ್ನೆ ಭಾರತ ಹಾಗೂ ಬಾಂಗ್ಲಾದೇಶ ನಡುವೆ ನೆಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ನಲ್ಲಿ ತಮೀಮ್ ಹಾಗೂ ರಹೀಂ ಅವರ ವಿಕೇಟ್ ಕಬಳಿಸಿ ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಪಾರ್ಟ್ ಟೈಮ್ ಬೌಲರ್ ಕೇದಾರ್ ಜಾಧವ್ ಈ ಯಶಸ್ಸಿನ ಹಿಂದಿನ ರಹಸ್ಯ ಬಿಚ್ಚಿಟ್ಟಿದ್ದಾರೆ. ಈ ಬಗ್ಗೆ ಸ್ವತಃ ಕೇದಾರ್ ಜಾಧವ್ ಮಾತನಾಡಿದ್ದು ತಮ್ಮ […]