7 years ago
ಸಿಡ್ನಿ, ಜೂನ್ 22 : ಅಸ್ಟ್ರೇಲಿಯಾ ಓಪನ್ ಸೂಪರ್ ಸಿರೀಸ್ ನಲ್ಲಿ ನಾಲ್ವರು ಭಾರತೀಯರು ಕ್ವಾರ್ಟರ್ ಫೈನಲ್ಸ್ ಗೆ ಲಗ್ಗೆ ಇಟ್ಟಿದ್ದಾರೆ. ಭಾರತದ ಸ್ಟಾರ್ ಶಟ್ಲರ್ ಗಳಾದ ಕಿಡಂಬಿ ಶ್ರೀಕಾಂತ್, ಪಿವಿ ಸಿಂಧು, ಸೈನಾ ನೆಹ್ವಾಲ್ ಹಾಗೂ ಬಿ. ಸಾಯಿ ಪ್ರಣೀತ್ ಆಸ್ಟ್ರೇಲಿಯಾ ಓಪನ್ ಸಿರೀಸ್ ನಲ್ಲಿ ಕ್ವಾರ್ಟರ್ ಫೈನಲ್ಸ್ ಗೆ ಲಗ್ಗೆ ಇಟ್ಟಿದ್ದಾರೆ. ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಬಿ ಸಾಯಿ ಪ್ರಣೀತ್ ಅವರು ಚೀನಾದ ಯುಕ್ಸಿಯಂಗ್ ವಿರುದ್ಧ ಜಯಸಾಧಿಸಿದರೆ, ಇಂಡೋನೇಷ್ಯಾ ಓಪನ್ ಪ್ರಶಸ್ತಿ ವಿಜೇತ ಶ್ರೀಕಾಂತ್ […]