7 years ago
ಜೂ.15, 2017, ಮಂಡ್ಯ: ಸ್ಲಂ ಜನರ ಸ್ಥಿತಿಗತಿ ಪರಿಶೀಲನೆಗಾಗಿಯೇ ನಾವು ಜನಸಂಪರ್ಕ ಸಭೆಯನ್ನು ಆಯೋಜಿಸಿ ಆಯಾ ಸ್ಥಳಗಳಿಗೆ ಭೇಟಿ ನೀಡುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪನವರು ಹೇಳಿದರು. ಮಂಡ್ಯದ ತಮಿಳು ಕಾಲೋನಿ ನೆಹರೂ ನಗರದ ಮುತ್ತುಮಾರಿಯಮ್ಮ ದೇವಸ್ಥಾನದ ಆವರಣದಲ್ಲಿ ಬಿ.ಜೆ.ಪಿ.ಯ ಸ್ಲಂ ಜನಸಂಪರ್ಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪನವರು ನಮ್ಮ ಸರ್ಕಾರ ಮುಂದೆ ಆಡಳಿತಕ್ಕೆ ಬಂದಾಗ ನಿಮ್ಮ ಸಮಸ್ಯೆಗಳನ್ನು ಆಲಿಸುವ ಬದಲು ಮುಂಚೆಯೇ ಜನರ ಸಮಸ್ಯೆಗಳನ್ನು ತಿಳಿದುಕೊಂಡರೆ […]